ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರು

ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಯಿಂದ 'ಉಚಿತ ಮಾಸಿಕ ಬಸ್ ಪಾಸ್' ವಿತರಣೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಾರ್ಮಿಕ ಇಲಾಖೆ ಸಹಭಾಗಿತ್ವದಲ್ಲಿ ಗಾರ್ಮೆಂಟ್ಸ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಕಾರ್ಮಿಕರಿಗಾಗಿ “ವನಿತಾ ಸಂಗಾತಿ” ಯೋಜನೆಯಡಿಯಲ್ಲಿ ಉಚಿತ ಮಾಸಿಕ ಬಸ್ ಪಾಸುಗಳನ್ನು ಮುಂದಿನ ತಿಂಗಳಿನಿಂದ ವಿತರಿಸಲಿದೆ.

ಮಹಿಳಾ ಗಾರ್ಮೆಂಟ್ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಬಸ್ ಪಾಸ್: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ವನಿತಾ ಸಂಗಾತಿ” ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

