ರಾಜಕೀಯಡಿ.25ರಂದು ರಾಜಕೀಯ ಭವಿಷ್ಯ ಕುರಿತು ನಿರ್ಧಾರ ಪ್ರಕಟಿಸುವೆ: ಜನಾರ್ದನ ರೆಡ್ಡಿ
ಕಳೆದ ವಾರ ರಾಯಚೂರು ಜಿಲ್ಲೆಯ ಗಂಗಾವತಿಯಲ್ಲಿ ನೂತನ ಗೃಹ ಪ್ರವೇಶ ಮಾಡಿಕೊಂಡಾಗಿನಿಂದ ಮಾಜಿ ಸಚಿವ, ಬಳ್ಳಾರಿ ಗಣಿಧಣಿ ಜನಾರ್ದನ ರೆಡ್ಡಿಯವರ ಮುಂದಿನ ರಾಜಕೀಯ ನಡೆಯ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿಬರುತ್ತಿವೆ.ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮನೆ ಮಾಡಿ ರಾಜಕೀಯದಲ್ಲಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ್ದಾರೆ.