ಕ್ರಿಕೆಟ್ಟಿಎನ್ಐಇ ಫಲಶೃತಿ: ಭಾರತದ ಗಾಲಿಕುರ್ಚಿ ಕ್ರಿಕೆಟ್ ತಂಡದ ಮಾಜಿ ನಾಯಕನ ಬೆನ್ನಿಗೆ ನಿಂತ ರಾಜ್ಯ ಸರ್ಕಾರ, ಐಒಎ!
ಭಾರತದ ಗಾಲಿಕುರ್ಚಿ ಕ್ರಿಕೆಟ್ ತಂಡದ ಮಾಜಿ ನಾಯಕ ರಾಜೇಂದ್ರ ಸಿಂಗ್ ಧಾಮಿ ಅವರು ಹೊಟ್ಟೆ ಪಾಡಿಗಾಗಿ ಕೂಲಿ ಕೆಲಸ ಮಾಡುತ್ತಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿತ್ತು.