ಗಾಲ್ಫ್ ಕ್ಲಬ್

ಬೆಂಗಳೂರಿನ ಹವಾಮಾನ, ಮಾನವ ಸಂಪನ್ಮೂಲಕ್ಕೆ ಸರಿಸಾಟಿ ನಗರವಿಲ್ಲ:ಮತ್ತೊಂದು ಗಾಲ್ಫ್ ಕ್ಲಬ್ ನಿರ್ಮಿಸಿ; CM ಡಿಕೆ ಶಿವಕುಮಾರ್
150 ವರ್ಷದ ಇತಿಹಾಸವಿರುವ ಗಾಲ್ಫ್ ಕ್ಲಬ್, ಇಷ್ಟು ಹೊತ್ತಿಗೆ ಬೆಂಗಳೂರಿನಲ್ಲಿ ಮೂರ್ನಾಲ್ಕು ಗಾಲ್ಫ್ ಕೋರ್ಸ್ ನಿರ್ಮಿಸಬೇಕಾಗಿತ್ತು ಎಂಬುದು ನನ್ನ ಅಭಿಪ್ರಾಯ.

US President: ಅನಾರೋಗ್ಯದ ವದಂತಿ, ಕೆಲವು ದಿನಗಳಿಂದ ಸಾರ್ವಜನಿಕವಾಗಿ ಕಾಣಿಸದ ಡೊನಾಲ್ಡ್ ಟ್ರಂಪ್!
ಇತ್ತೀಚಿನ ಶ್ವೇತಭವನದ ಕ್ಯಾಬಿನೆಟ್ ಸಭೆಯಲ್ಲಿ ಅವರ ಕೈಯಲ್ಲಿ ಮೂಗೇಟುಗಳನ್ನು ತೋರಿಸುವ ಫೋಟೋ ವೈರಲ್ ಆಗಿತ್ತು. ಇದರ ಬಗ್ಗೆಯೂ ನೆಟ್ಟಿಗರು ಸಾಕಷ್ಟು ಚರ್ಚೆ ನಡೆಸಿದ್ದಾರೆ.

ಬೆಂಗಳೂರು: ಮೇ 17ಕ್ಕೆ ಗಾಲ್ಫ್ ಕ್ಲಬ್ ಓಪನ್ ಸಾಧ್ಯತೆ
ಆರೋಗ್ಯ ಸುರಕ್ಷತಾ ಕ್ರಮಗಳೊಂದಿಗೆ ಮೇ 17ಕ್ಕೆ ಗಾಲ್ಫ್ ಕ್ಬಬ್ ತೆರೆಯುವ ಬಗ್ಗೆ ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಸುಳಿವು ನೀಡಿದ್ದಾರೆ.

