ವಿದೇಶLos Angeles ಭೇಟಿಗೂ ಮುನ್ನ ಟ್ರಂಪ್ಗೆ ಆಘಾತ; ಗಾಲ್ಫ್ ಮೈದಾನದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿ ಬಂಧನ, ಹತ್ಯೆಗೆ ಸಂಚು ಶಂಕೆ..!
ಆತ ಗಾಲ್ಫ್ ಮೈದಾನದ ವಿವಿಧ ಭಾಗಗಳಲ್ಲಿ ಸಂಚರಿಸುತ್ತಾ ಛಾಯಾಚಿತ್ರಗಳು ಮತ್ತು ವಿಡಿಯೊಗಳನ್ನು ಸೆರೆಹಿಡಿಯುತ್ತಿದ್ದನು. ಅಲ್ಲದೆ, ಭದ್ರತಾ ವ್ಯವಸ್ಥೆ ಮತ್ತು ಭದ್ರತಾ ಯೋಜನೆಗಳ ಬಗ್ಗೆ ನಿಗಾ ವಹಿಸುತ್ತಿರುವಂತೆ ಕಂಡುಬಂದಿತ್ತು.