ಗಾಲ್ವಾನ್ ಕಣಿವೆ

ಶಾಂತಿ ನೆಲೆಸಬೇಕು, ಪ್ರಚೋದನಾಕಾರಿ ಕೃತ್ಯ ನಿಲ್ಲಿಸಿ: ಭಾರತಕ್ಕೆ ಚೀನಾ ಒತ್ತಾಯ!
ವಿದೇಶ

ಶಾಂತಿ ನೆಲೆಸಬೇಕು, ಪ್ರಚೋದನಾಕಾರಿ ಕೃತ್ಯ ನಿಲ್ಲಿಸಿ: ಭಾರತಕ್ಕೆ ಚೀನಾ ಒತ್ತಾಯ!

ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಉಭಯ ತಂಡಗಳ ನಡುವೆ ಘರ್ಷಣೆ ಸಂಭವಿಸಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದು "ಇಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಿ. ಅನುಮಾನಕ್ಕಿಂತ ನಂಬಿಕೆಯನ್ನು ಬೆಳೆಸುವ ಅಗತ್ಯವಿದೆ ಎಂದು ಭಾರತವನ್ನು ಚೀನಾ ಒತ್ತಾಯಿಸಿದೆ. 

ಹಾಟ್ ಸ್ಪ್ರಿಂಗ್ಸ್ ಮತ್ತು ಗೋಗ್ರಾದಲ್ಲಿ ಕೆಲ ದಿನಗಳಲ್ಲೇ ಭಾರತ-ಚೀನಾ ಸೇನೆ ಸಂಪೂರ್ಣ ಹಿಂದಕ್ಕೆ: ಸೇನಾ ಮೂಲಗಳು
ದೇಶ

ಹಾಟ್ ಸ್ಪ್ರಿಂಗ್ಸ್ ಮತ್ತು ಗೋಗ್ರಾದಲ್ಲಿ ಕೆಲ ದಿನಗಳಲ್ಲೇ ಭಾರತ-ಚೀನಾ ಸೇನೆ ಸಂಪೂರ್ಣ ಹಿಂದಕ್ಕೆ: ಸೇನಾ ಮೂಲಗಳು

ಪೂರ್ವ ಲಡಾಖ್ ನ ಹಾಟ್ ಸ್ಪ್ರಿಂಗ್ಸ್ ಮತ್ತು ಗೋಗ್ರಾದಲ್ಲಿ ಭಾರತ ಮತ್ತು ಚೀನಾ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆಯು ನಡೆಯುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಎರಡೂ ಸ್ಥಳಗಳಲ್ಲಿ ಸೇನೆ ನಿಯೋಜನೆ ಸಂಪೂರ್ಣ ನಿಷ್ಕ್ರಿಯಗೊಳ್ಳಲಿದೆ ಎಂದು ಭಾರತೀಯ ಸೇನೆ ಮೂಲಗಳಿಂದ ತಿಳಿದುಬಂದಿದೆ.

ಲಡಾಖ್ ನ ಗಾಲ್ವಾನ್ ಕಣಿವೆ ನಮ್ಮದು ಎಂದ ಚೀನಾ
ವಿದೇಶ

ಲಡಾಖ್ ನ ಗಾಲ್ವಾನ್ ಕಣಿವೆ ನಮ್ಮದು ಎಂದ ಚೀನಾ

ತೀವ್ರ ಸಂಘರ್ಷಕ್ಕೆ ಕಾರಣವಾಗಿದ್ದ ಲಡಾಖ್ ನ ಗಾಲ್ವಾನ್ ಕಣಿವೆಯ ಮೇಲೆ ಚೀನಾ ಸೈನ್ಯದ ಸಾರ್ವಭೌಮತ್ವದ ಹಕ್ಕನ್ನು ಭಾರತ ಕಸಿದುಕೊಂಡ ನಂತರ ಮತ್ತು ಎಲ್ಎಸಿ ಬಳಿ ತನ್ನ ಚಟುವಟಿಕೆಗಳನ್ನು ಸೀಮಿತಗೊಳಿಸುವಂತೆ ಭಾರತ ಸೂಚಿಸಿದ ಮಾರನೇ ದಿನವೇ, ಚೀನಾ ವಿದೇಶಾಂಗ ಸಚಿವಾಲಯ ಗಾಲ್ವಾನ್ ಕಣಿವೆ ತನ್ನದು ಎಂದು ಹೇಳಿದೆ.