ಗಾಲ್ವಾನ್ ಘರ್ಷಣೆ

ಗಾಲ್ವಾನ್ ಹೀರೋನ ಪತ್ನಿ ಸೇನಾ ಅಧಿಕಾರಿಯಾಗಿ ನೇಮಕ, ಲಡಾಖ್‌ನಲ್ಲಿ ನಿಯೋಜನೆ
2020 ರಲ್ಲಿ ಗಾಲ್ವಾನ್ ಘರ್ಷಣೆಯಲ್ಲಿ ಹುತಾತ್ಮರಾದ ನಾಯಕ್ ದೀಪಕ್ ಸಿಂಗ್ ಅವರ ಪತ್ನಿ ರೇಖಾ ಸಿಂಗ್ ಅವರನ್ನು ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ನೇಮಕ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಗಾಲ್ವಾನ್ ಘರ್ಷಣೆ ಕುರಿತು ಬಾಲಿವುಡ್ ನಟಿ ರಿಚಾ ಚಡ್ಡಾ ಹೇಳಿಕೆ: ನಟ ಅಕ್ಷಯ್ ಕುಮಾರ್ ಖಂಡನೆ
ಭಾರತೀಯ ಸೇನೆಯ ಹಲವು ಯೋಧರು ಹುತಾತ್ಮರಾಗಿದ್ದ 2020ರ ಗಾಲ್ವಾನ್ ಘರ್ಷಣೆ ಕುರಿತು ಬಾಲಿವುಡ್ ನಟಿ ರಿಚಾ ಚಡ್ಡಾ ಅವರ ಹೇಳಿಕೆಯನ್ನು ನಟ ಅಕ್ಷಯ್ ಕುಮಾರ್ ಖಂಡಿಸಿದ್ದಾರೆ.

ಗಾಲ್ವಾನ್ ಸಂಘರ್ಷ ಕುರಿತು ವಿವಾದಾತ್ಮಕ ಟ್ವೀಟ್: ಕ್ಷಮೆಯಾಚಿಸಿದ ರಿಚಾ ಚಡ್ಡಾ
ಭಾರತೀಯ ಸೇನೆಯ ಹಲವು ಯೋಧರು ಹುತಾತ್ಮರಾಗಿದ್ದ 2020ರ ಗಾಲ್ವಾನ್ ಘರ್ಷಣೆ ಕುರಿತು ಟ್ವೀಟ್ ಮಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಬಾಲಿವುಡ್ ನಟಿ ರಿಚಾ ಚಡ್ಡಾ ಅವರು ಗುರುವಾರ ತಮ್ಮ ಟ್ವೀಟ್ ಡಿಲೀಟ್ ಮಾಡಿ, ಕ್ಷಮೆಯಾಚಿಸಿದ್ದಾರೆ.

