ಗಾಲ್ವಾನ್ ಸಂಘರ್ಷ

ಗಾಲ್ವಾನ್ ಸಂಘರ್ಷ: ರಾಹುಲ್ ಗಾಂಧಿ ವಿರುದ್ಧ ಬಿ.ಎಲ್.ಸಂತೋಷ್ ಕಿಡಿ
ರಾಷ್ಟ್ರದ ಯೋಧ ಬಲಿದಾನಕ್ಕೆ ಭಾರತ ತಿರುಗೇಟು ನೀಡುತ್ತಿದ್ದರೂ ಆಧಾರ ರಹಿತ ಆರೋಪಗನ್ನು ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದ ವಿಚಾರವಾಗಿ ನಡೆಯುವ ಸಂಸತ್ತಿನ ರಕ್ಷಣಾ ಸ್ಥಾಯಿ ಸಮಿತಿಯ ಒಂದೇ ಒಂದು ಸಭೆಯೂ ಯಾಕೆ ಹೋಗಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಖಾರವಾಗಿ ಪ್ರಶ್ನಿಸಿದ್ದಾರೆ.

ಗಲ್ವಾನ್ ಸಂಘರ್ಷ: ಚೀನಾ ಸಂಸ್ಥೆಗಳೊಂದಿಗಿನ 5,000 ಕೋಟಿ ರೂ. ಮೊತ್ತದ 3 ಒಪ್ಪಂದಕ್ಕೆ 'ಮಹಾ' ಸರ್ಕಾರ ತಡೆ!
20 ಭಾರತೀಯ ಯೋಧರ ಸಾವಿಗೆ ಕಾರಣವಾದ ಗಲ್ವಾನ್ ಸಂಘರ್ಷದ ನಡುವೆಯೂ ಚೀನಾ ಮೂಲದ ಸಂಸ್ಥೆಗಳೊಂದಿಗೆ 5 ಸಾವಿರ ಕೋಟಿ ರೂ ಗಳ ಹೂಡಿಕೆ ಒಪ್ಪಂದ ಮಾಡಿಕೊಂಡು ಟೀಕೆ ಎದುರಿಸುತ್ತಿದ್ದ ಮಹಾರಾಷ್ಟ್ರ ಸರ್ಕಾರ ಕೊನೆಗೂ ಎಚ್ಚೆತ್ತಿದು, ಯೋಜನೆಗಳಿಗ ತಡೆ ನೀಡಿದೆ.

ಗಾಲ್ವಾನ್ ಸಂಘರ್ಷ: 500 ಕೋಟಿ ರೂ. ವರೆಗೆ ತುರ್ತು ಶಸ್ತ್ರಾಸ್ತ್ರ ಖರೀದಿಗೆ ಸೇನೆಗೆ ಕೇಂದ್ರ ಸರ್ಕಾರ ಅಸ್ತು
ಚೀನಾ ಸೈನಿಕರೊಂದಿಗಿನ ಸಂಘರ್ಷದ ಬೆನ್ನಲ್ಲೇ ಪೀಪಲ್ಸ್ ಲಿಬರೇಷನ್ ಆರ್ಮಿಗೆ ಸಡ್ಡು ಹೊಡೆಯಲು ಮುಂದಾಗಿರುವ ಭಾರತ ಇದೀಗ ಸೇನೆಗೆ 500 ಕೋಟಿ ರೂಗಳ ವರೆಗೂ ತುರ್ತು ಶಸ್ತ್ರಾಸ್ತ್ರ ಖರೀದಿಗೆ ಅಸ್ತು ಎಂದಿದೆ.

ಹಿಮಾಚಲ ಪ್ರದೇಶ ಶಾಲೆಗೆ ಗಾಲ್ವಾನ್ ಹುತಾತ್ಮ ವೀರಯೋಧನ ಹೆಸರು!
ಚೀನಾ ಯೋಧರೊಂದಿಗಿನ ಸಂಘರ್ಷದಲ್ಲಿ ವೀರಮರಣನಪ್ಪಿದ ಸೆಪೋಯ್ ಅಂಕುಶ್ ಠಾಕೂರ್ ಅವರ ಹೆಸರನ್ನು ಹಿಮಾಚಲ ಪ್ರದೇಶದಲ್ಲಿನ ಶಾಲೆಗೆ ಮರುನಾಮಕರಣ ಮಾಡಲಾಗಿದೆ.

ಚೀನಾಗೆ ಸಡ್ಡುಹೊಡೆದ ಭಾರತ: ಗಡಿಗೆ 3 ಸಾವಿರ ಐಟಿಬಿಪಿ ಸಿಬ್ಬಂದಿ ರವಾನೆ, ರಸ್ತೆ ಕಾಮಗಾರಿ ಮುಂದುವರಿಕೆ
ತಂಟೆಕೋರ ಚೀನಾಗೆ ಸಡ್ಡು ಹೊಡೆದ ಭಾರತ ಸಂಘರ್ಷ ಪೀಡಿತ ಗಾಲ್ವಾನ್ ಕಣಿವೆ ಸೇರಿದಂತೆ ಗಡಿಯುದ್ದಕ್ಕೂ 3 ಸಾವಿರ ಐಟಿಬಿಪಿ ಸೈನಿಕರನ್ನು ರವಾನೆ ಮಾಡಿದೆ. ಅಲ್ಲದೆ ಸಂಘರ್ಷದ ಬೆನ್ನಲ್ಲೇ ಸ್ಥಗಿತವಾಗಿದ್ದ ರಸ್ತೆ ಕಾಮಗಾರಿಗಳ ವೇಗವಾಗಿ ಪೂರ್ಣಗೊಳಿಸಲು ಕ್ರಮಕೈಗೊಂಡಿದೆ.

ಚೀನಾ ಸಂಸ್ಥೆಗಳೊಂದಿಗೆ 5 ಸಾವಿರ ಕೋಟಿ ರೂ ಹೂಡಿಕೆ ಒಪ್ಪಂದ ಮಾಡಿಕೊಂಡ 'ಮಹಾ' ಸರ್ಕಾರ
ಗಾಲ್ವಾನ್ ಸಂಘರ್ಷ ಮತ್ತು ಭಾರತೀಯ ಸೈನಿಕರ ಹತ್ಯೆ ವಿಚಾರವಾಗಿ ಭಾರತ ಮತ್ತು ಚೀನಾ ನಡುವಿನ ಸಂಬಂಧ ತೀವ್ರ ಹಳಸಿರುವಂತೆಯೇ ಇತ್ತ ಮಹಾರಾಷ್ಟ್ರ ಸರ್ಕಾರ ಚೀನಾ ಸಂಸ್ಥೆಗಳೊಂದಿಗೆ ಹೂಡಿಕೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಸುದ್ದಿಗೆ ಗ್ರಾಸವಾಗಿದೆ.

