ರಾಜ್ಯಮುಜರಾಯಿ ಇಲಾಖೆ ಸುಪರ್ದಿಗೆ ಪ್ರತಿಷ್ಠಿತ ಗಾಳಿ ಆಂಜನೇಯ ದೇಗುಲ: ಸಿಡಿದೆದ್ದ ಆಡಳಿತ ಮಂಡಳಿ; ರಾಮಲಿಂಗಾರೆಡ್ಡಿ ಸ್ಪಷ್ಟನೆ
ಮುಜರಾಯಿ ಇಲಾಖೆ ಸಲ್ಲಿಸಿದ ವರದಿಯಲ್ಲಿ ಹಣಕಾಸಿನ ಲೆಕ್ಕವಿಲ್ಲ. ಯಾವುದೇ ದೇವಸ್ಥಾನದಲ್ಲಿ ಹಣಕಾಸಿನ ದುರುಪಯೋಗ ಆದರೆ ಅದನ್ನು ವಶಕ್ಕೆ ಪಡೆದುಕೊಳ್ಳುವ ಅಧಿಕಾರ ಸರ್ಕಾರಕ್ಕಿದೆ.