ದೇಶಭಾರತ-ಯುಕೆ ಕಡಲತಡಿಯ "ಗಾಳಿ ಕಾರ್ಯಪಡೆ"ಗೆ ಚಾಲನೆ: ಜಾಗತಿಕ ಸವಾಲೆದುರಿಸಲು ಒಗ್ಗಟ್ಟಿನ ಬಲ!
ಯುಕೆ ಉಪ ಪ್ರಧಾನಿ ಡೇವಿಡ್ ಲ್ಯಾಮಿ ಮತ್ತು ಭಾರತದಲ್ಲಿನ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರೂನ್ ಅವರೊಂದಿಗೆ ಭಾರತ-ಯುಕೆ ಕಡಲತಡಿಯ "ಗಾಳಿ ಕಾರ್ಯಪಡೆ"ಗೆ ಚಾಲನೆ ನೀಡಿದ ಕೇಂದ್ರ ಇಂಧನ ಸಚಿವ ಪ್ರಲ್ಹಾದ ಜೋಶಿ