ಗಿಗ್ ಕಾರ್ಮಿಕರು

ಗಿಗ್ ಕಾರ್ಮಿಕರಿಗೆ ಸಿಹಿಸುದ್ದಿ: ಪಿಂಚಣಿ, ಮಾತೃತ್ವ ಸೌಲಭ್ಯ ಸೇರಿ ಭದ್ರತೆ ಯೋಜನೆ ಜಾರಿಗೆ ಸರ್ಕಾರ ಮುಂದು
ಉಬರ್, ಒಲಾ, ಸ್ವಿಗ್ಗಿ, ಝೊಮ್ಯಾಟೊ ಸೇರಿದಂತೆ 23 ಅಗ್ರಿಗೇಟರ್‌ಗಳು 12.19 ಲಕ್ಷ ಗಿಗ್ ಕಾರ್ಮಿಕರ ಮಾಹಿತಿಯನ್ನು ಒದಗಿಸಿವೆ.

ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗೆ ಹಣ ಒದಗಿಸಲು ಪ್ಲಾಟ್‌ಫಾರ್ಮ್‌ಗಳಿಗೆ ಶೇ. 1 ರಷ್ಟು ಶುಲ್ಕ
ಸ್ವಿಗ್ಗಿ, ಜೊಮಾಟೊ, ಓಲಾ, ಉಬರ್, ಫ್ಲಿಪ್‌ಕಾರ್ಟ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಪ್ಲಾಟ್‌ಫಾರ್ಮ್ ಆಧಾರಿತ ಸೇವೆಯ ವೇದಿಕೆಗಳಿಂದ ಪ್ರತಿ ವಹಿವಾಟಿನ ಮೇಲೆ ಶೇ. 1 ರಷ್ಟು ಕ್ಷೇಮಾಭಿವೃದ್ಧಿ ಶುಲ್ಕ ಸಂಗ್ರಹಿಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.

Gig Workers Strike: ಮುಷ್ಕರದಲ್ಲಿ ಪಾಲ್ಗೊಂಡಿದ್ದಕ್ಕೆ ಐಡಿ ಬ್ಲಾಕ್ ಮಾಡಿ ಕಾರ್ಮಿಕರಿಗೆ ಕಂಪನಿಗಳ ಶಾಕ್!
ಉತ್ತಮ ವೇತನ ದರಗಳು ಮತ್ತು 10 ನಿಮಿಷದ ಡೆಲಿವರಿ ಆಯ್ಕೆಯನ್ನು ತೆಗೆದು ಹಾಕುವಂತೆ ಮುಷ್ಕರ ನಡೆಸಲಾಗಿದೆ. ಈ ಆಯ್ಕೆ ಅಪಘಾತಗಳಿಗೆ ಹಾಗೂ ಸಂಚಾರ ನಿಯಮ ಉಲ್ಲಂಘನೆಗೆ ಕಾರಣವಾಗುತ್ತಿದೆ.

'ಗಿಗ್ ಕಾರ್ಮಿಕರ' ಸಾಮಾಜಿಕ ಭದ್ರತೆ ಸೇರಿ 3 ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ಇ-ಕಾಮರ್ಸ್ ಹಾಗೂ ಫುಡ್ ಡೆಲಿವರಿ ಕಂಪನಿಗಳ ಡೆಲಿವರಿ ಬಾಯ್ಸ್‌ಗೆ ಸಾಮಾಜಿಕ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಈ ಸುಗ್ರೀವಾಜ್ಞೆ ರೂಪಿಸಿದೆ.

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದು
ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಪರವಾಗಿ ಧ್ವನಿ ಎತ್ತಿದ್ದರು.

Union Budget 2025: 1 ಕೋಟಿ ಗಿಗ್ ಕಾರ್ಮಿಕರಿಗೆ ಐ-ಕಾರ್ಡ್, ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿ
ಶನಿವಾರ ಸಂಸತ್ ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ನಿರ್ಮಲಾ ಸೀತಾರಾಮನ್ ಅವರು, 'ಓಲಾ ಮತ್ತು ಸ್ವಿಗ್ಗಿ ಕಾರ್ಮಿಕರ ಆರ್ಥಿಕ ಪರಿಸ್ಥಿತಿ ಬಲ ತುಂಬುವ ಕೆಲಸ ಮಾಡಲಾಗಿದೆ ಎಂದರು.

ಗಿಗ್ ಕಾರ್ಮಿಕರ ಕಷ್ಟ ನಿವಾರಣೆ ಯತ್ನ ತಪ್ಪಾ? ಸಂತೋಷ್ ಲಾಡ್

ಬೆಳಗಾವಿ ಅಧಿವೇಶನದಲ್ಲಿ ಗಿಗ್ ಕಾರ್ಮಿಕರ ರಕ್ಷಣೆ ಕರಡು ಮಸೂದೆ ಮಂಡನೆ; ಸೆಸ್ ವಿಧಿಸಲು ಸರ್ಕಾರ ಚಿಂತನೆ
ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಗಿಗ್ ವರ್ಕರ್ಸ್ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) 2024 ಮಸೂದೆಯನ್ನು ಸರ್ಕಾರವು ಮಂಡಿಸುವ ನಿರೀಕ್ಷೆಯಿದೆ.

ಗಿಗ್ ಕಾರ್ಮಿಕರ ರಕ್ಷಣೆಗೆ ಕರಡು ಮಸೂದೆ ಬಿಡುಗಡೆ: ಆಕ್ಷೇಪಣೆ ಸಲ್ಲಿಸಲು ಅವಕಾಶ
ಕಾರ್ಮಿಕ ಇಲಾಖೆಯು ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಕಲ್ಯಾಣ ನಿಧಿಯನ್ನು ಸ್ಥಾಪಿಸಲಿದೆ ಎಂದು ಶನಿವಾರ ಬಿಡುಗಡೆ ಮಾಡಿದ ಕರಡು ಮಸೂದೆಯಲ್ಲಿ ತಿಳಿಸಲಾಗಿದೆ.

