ವಿಶೇಷಪ್ರಕೃತಿಗೆ ಕಿರು ಕಾಣಿಕೆ ನೀಡುವ ಪ್ರಯತ್ನ: 'SER' ಸಂಸ್ಥೆಯಿಂದ ಗಿಡ ನೆಡುವ ಮಹತ್ತರ ಕಾರ್ಯ
ಪ್ರಕೃತಿ ಮತ್ತು ಮನುಷ್ಯನಿಗೆ ಅವಿನಾಭಾವ ಸಂಬಂಧ. ಮನುಷ್ಯ ಪ್ರಕೃತಿಯ ಮೇಲೆ ಅವಲಂಬಿತ. ಈ ಭೂಮಿಯ ಮೇಲಿನ ಜೀವಸಂಕುಲ ಪ್ರಕೃತಿಗೆ ಪೂರಕವಾಗಿಯೇ ಬದುಕಬೇಕು ಹೊರತು ಜೀವನ ಪ್ರಕ್ರಿಯೆಯಲ್ಲಿ ಪ್ರಕೃತಿಗೆ ಹಾನಿ ಮಾಡಿದರೆ ಪರಿಸ್ಥಿತಿ ಅಲ್ಲೋಲಕಲ್ಲೋಲವಾಗುತ್ತದೆ.