ರಾಜ್ಯಬೆಂಗಳೂರಿನಲ್ಲಿ ಗಿಡ ನೆಡಲು ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಿ: ಬಿಬಿಎಂಪಿಗೆ ಡಿಕೆ ಶಿವಕುಮಾರ್ ನಿರ್ದೇಶನ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಜ್ಯ ರಾಜಧಾನಿಯಲ್ಲಿ ಗಿಡ ನೆಡುವ ಅಭಿಯಾನಕ್ಕೆ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೋಮವಾರ ಸೂಚಿಸಿದರು.