ದೇಶಆಗಸ್ಟ್ 14 ಇತಿಹಾಸದ ಅತ್ಯಂತ ಕ್ರೂರ ಅಧ್ಯಾಯವೊಂದಕ್ಕೆ ಸಾಕ್ಷಿ; ದೇಶ ವಿಭಜನೆಯ ಗಾಯ 'ಕಾಂಗ್ರೆಸ್ ಗಿಫ್ಟ್' ಎಂದ ಅಮಿತ್ ಶಾ!
1947ರ ಆಗಸ್ಟ್ 14 ಇತಿಹಾಸದ ಅತ್ಯಂತ ಕ್ರೂರ ಅಧ್ಯಾಯವೊಂದಕ್ಕೆ ಸಾಕ್ಷಿಯಾಗಿದೆ. ಈ ಸಂದರ್ಭದಲ್ಲಿ ಲಕ್ಷಾಂತರ ಜನರು ಅಮಾನವೀಯ ಯಾತನೆಯನ್ನು ಅನುಭವಿಸಿ ತಮ್ಮ ಪ್ರಾಣ ಕಳೆದುಕೊಂಡರು ಎಂದು ಅಮಿತ್ ಶಾ ಹೇಳಿದ್ದಾರೆ.