ದೇಶಅಯೋಧ್ಯ ವಿವಾದ: ಹಿಂದೂಗಳಿಗೆ ಭೂಮಿ ' ಗಿಫ್ಟ್' ನೀಡಲು ಮುಸ್ಲಿಂ ಬೌದ್ಧಿಕ ಗುಂಪು ಸಲಹೆ
ಅಯೋಧ್ಯ ವಿವಾದವನ್ನು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳಲು ಮುಸ್ಲಿಂ ಸಮುದಾಯದ ಬೌದ್ಧಿಕ ಗುಂಪೊಂದು ಒಲವು ತೋರಿಸಿದ್ದು, ಮುಸ್ಲಿಂರು ವಿವಾದಿತ ಜಾಗವನ್ನು ಸ್ನೇಹಪೂರ್ವಕವಾಗಿ ಕೇಂದ್ರ ಸರ್ಕಾರಕ್ಕೆ ನೀಡಿದರೆ ದೇಶದಲ್ಲಿ ಶಾಂತಿ ನೆಲೆಸಲು ಸಹಕಾರಿಯಾಗಲಿದೆ ಎಂದು ಸಲಹೆ ನೀಡಿದೆ.