ಸಾರ್ವಜನಿಕರಿಗೆ ಸುವರ್ಣಾವಕಾಶ" ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಧನ್ಯಾ ಬಾಲಕೃಷ್ಣ ಇದೀಗ ಮತ್ತೊಂದು ಕನ್ನಡ ಚಿತ್ರದಲ್ಲಿ ಕಾಣಿಸಿಕೊಳ್ಳಲು ತಯಾರಾಗಿದ್ದಾರೆ