ದೇಶಗುಜರಾತ್ ನಲ್ಲಿ ಏನಾಗಿತ್ತು ಅಂತ ವಾರಿಸ್ ಪಠಾಣ್ ನೆನಪಿಸಿಕೊಳ್ಳಲಿ: ಬಿಜೆಪಿ ಎಂಎಲ್ ಸಿ
ದೇಶದಲ್ಲಿರುವ ನೂರು ಕೋಟಿ ಹಿಂದೂಗಳನ್ನು ಮಣಿಸಲು 15 ಕೋಟಿ ಮುಸ್ಲಿಮರು ಸಾಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಎಐಎಂಐಎಂ ಮುಖಂಡ ವಾರಿಸ್ ಪಠಾಣ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ವಕ್ತಾರ ಗಿರಿಶ್ ವ್ಯಾಸ್ ಅವರು, ಗುಜರಾತ್ ನಲ್ಲಿ ಏನಾಗಿತ್ತು ಎಂಬುದನ್ನು ಸ್ವಲ್ಪ ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.