ದೇಶಬನಾರಸ್ ಹಿಂದೂ ವಿವಿ ವಿವಾದ: ವಿದ್ಯಾರ್ಥಿನಿಯರ ಮೇಲೆ ಲಾಠಿಚಾರ್ಜ್ ನಡೆದಿಲ್ಲ- ಪ್ರಾಂಶುಪಾಲ ತ್ರಿಪಾಠಿ
ಪ್ರತಿಭಟನಾನಿರತ ವಿದ್ಯಾರ್ಥಿನಿಯರ ಪೊಲೀಸರು ಯಾವುದೇ ರೀತಿಯ ಲಾಠಿಚಾರ್ಜ್ ಮಾಡಿಲ್ಲ ಎಂದು ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಾಂಶುಪಾಲ ಗಿರೀಶ್ ಚಂದ್ರ ತ್ರಿಪಾಠಿಯವರು ಮಂಗಳವಾರ ಹೇಳಿದ್ದಾರೆ...