ಪ್ರಧಾನ ಸುದ್ದಿತಂಬಾಕು ನಿಷೇಧ ಕಾಯ್ದೆ ಪಾಲಿಸದಿದ್ದರೆ ಜಾಮೀನು ರಹಿತ 10 ವರ್ಷ ಜೈಲು ಶಿಕ್ಷೆ
ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಮಾರಾಟಗಳನ್ನು ನಿಷೇಧಿಸಿರುವ ಮಹಾರಾಷ್ಟ್ರ ಇದೀಗ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದು, ತಂಬಾಕು ಮಾರಾಟಗಾರರಿಗೆ 10 ವರ್ಷ ಜಾಮೀನು ರಹಿತ ಜೈಲು ಶಿಕ್ಷೆ ನೀಡಲು ಮುಂದಾಗಿದೆ...