ದೇಶಕೇರಳ ಸಿಎಂ ಪುತ್ರಿ ವಿರುದ್ಧ ಪ್ರಕರಣ ದಾಖಲಿಸಿದ್ದ ಕಾರ್ಯಕರ್ತ ಗಿರೀಶ್ ಬಾಬು ಶವ ಪತ್ತೆ, ಹೃದಯಾಘಾತ ಶಂಕೆ!
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ದ ಪ್ರಕರಣ ದಾಖಲಿಸಿದ್ದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಬಾಬು ಸೋಮವಾರ ಬೆಳಗ್ಗೆ ಕಲಮಶ್ಶೇರಿಯಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.