ದೇಶGuillain-Barre Syndrome ಗೆ ಮಧ್ಯಪ್ರದೇಶದಲ್ಲಿ 2 ಸಾವು! ಏನಿದು ಸೋಂಕು? ಹೇಗೆ ಹರಡುತ್ತದೆ?
ಮಧ್ಯಪ್ರದೇಶದ ನೀಮಚ್ ನ ಕೆಲವು ಪ್ರದೇಶಗಳಲ್ಲಿ ಗೀಲನ್ ಬಾ ಸಿಂಡ್ರೋಮ್ (ಜಿಬಿಎಸ್) ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿದ್ದು, ಜಿಬಿಎಸ್ನಿಂದ ಇದುವರೆಗೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.