ಗಿಲ್ ಕ್ರಿಸ್ಟ್

'ಐ ಲವ್ ಯೂ ಎಂಎಸ್ ಧೋನಿ, ಆದ್ರೆ ಮುಂದಿನ ವರ್ಷದ IPL ಗೆ ಅವರ ಅಗತ್ಯವಿಲ್ಲ': ನಿವೃತ್ತಿಗೆ ಸಲಹೆ
ಕ್ರಿಕೆಟ್

'ಐ ಲವ್ ಯೂ ಎಂಎಸ್ ಧೋನಿ, ಆದ್ರೆ ಮುಂದಿನ ವರ್ಷದ IPL ಗೆ ಅವರ ಅಗತ್ಯವಿಲ್ಲ': ನಿವೃತ್ತಿಗೆ ಸಲಹೆ

ಮುಂದಿನ IPLಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಕಟ್ಟಬೇಕಾದ ಸಮಯವಿದೆ ಎಂದಿರುವ ಲೆಜೆಂಡರಿ ಆಸ್ಟ್ರೇಲಿಯನ್ ವಿಕೆಟ್‌ಕೀಪರ್-ಬ್ಯಾಟರ್ ಆಡಮ್ ಗಿಲ್‌ಕ್ರಿಸ್ಟ್, ಮಹೇಂದ್ರ ಸಿಂಗ್ ಧೋನಿ ಫ್ರಾಂಚೈಸಿಯನ್ನು ತೊರೆಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ರಿಷಭ್ ಪಂತ್ ಮತ್ತೊಬ್ಬ ಗಿಲ್ ಕ್ರಿಸ್ಟ್: ರಿಕಿ ಪಾಟಿಂಗ್ ಪ್ರಶಂಸೆ!
ಕ್ರಿಕೆಟ್

ರಿಷಭ್ ಪಂತ್ ಮತ್ತೊಬ್ಬ ಗಿಲ್ ಕ್ರಿಸ್ಟ್: ರಿಕಿ ಪಾಟಿಂಗ್ ಪ್ರಶಂಸೆ!

ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ 159 ರನ್ ಗಳಿಸಿದ ಟೀಂ ಇಂಡಿಯಾ ವಿಕೆಟ್ ಕೀಪರ್ , ಬ್ಯಾಟ್ಸ್ ಮನ್ ರಿಷಭ್ ಪಂತ್ ಮತ್ತೊಬ್ಬ ಗಿಲ್ ಕ್ರಿಸ್ಟ್ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಟಿಂಗ್ ಶ್ಲಾಘಿಸಿದ್ದಾರೆ.