ಗಿಲ್ಲೆನ್-ಬ್ಯಾರಿ ಸಿಂಡ್ರೋಮ್ (ಜಿಬಿಎಸ್) ಒಂದು ಗಂಭೀರ ವೈದ್ಯಕೀಯ ಸ್ಥಿತಿ. ಇದರಲ್ಲಿ ವ್ಯಕ್ತಿಯ ಸ್ವರಕ್ಷಣಾ ವ್ಯವಸ್ಥೆಯು ಬಾಹ್ಯ ನರಗಳ ಮೇಲೆ ದಾಳಿ ಮಾಡುತ್ತದೆ.