ಸಿನಿಮಾ ಸುದ್ದಿಶಿವರಾಜ್ಕುಮಾರ್-ನರ್ತನ್ ಕಾಂಬಿನೇಷನ್ನ 'ಭೈರತಿ ರಣಗಲ್' ಸಿನಿಮಾ ಶೂಟಿಂಗ್ ಮೇ ತಿಂಗಳಲ್ಲಿ ಪ್ರಾರಂಭ!
ಶ್ರೀಮುರಳಿ ಅಭಿನಯದ ಮಫ್ತಿ ಚಿತ್ರದ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡಿದ ನರ್ತನ್ ಈಗ ಚಿತ್ರದ ಪ್ರೀಕ್ವೆಲ್ ಆದ 'ಭೈರತಿ ರಣಗಲ್' ಅನ್ನು ನಿರ್ದೇಶಿಸುತ್ತಿದ್ದಾರೆ. ಗ್ಯಾಂಗ್ಸ್ಟರ್ ಸಿನಿಮಾವನ್ನು ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಗೀತಾ ಶಿವರಾಜ್ಕುಮಾರ್ ನಿರ್ಮಿಸಲಿದ್ದಾರೆ.