ಗೀತಾ ಶಿವರಾಜ್‌ಕುಮಾರ್

ಶಿವಣ್ಣ ಗುಣಮುಖ ಬೆನ್ನಲ್ಲೇ ಗೀತಕ್ಕ ಆಸ್ಪತ್ರೆಗೆ ದಾಖಲು; ಏನಾಯ್ತು ಹ್ಯಾಟ್ರಿಕ್ ಹೀರೋ ಮಡದಿಗೆ?
ಸಿನಿಮಾ ಸುದ್ದಿ

ಶಿವಣ್ಣ ಗುಣಮುಖ ಬೆನ್ನಲ್ಲೇ ಗೀತಕ್ಕ ಆಸ್ಪತ್ರೆಗೆ ದಾಖಲು; ಏನಾಯ್ತು ಹ್ಯಾಟ್ರಿಕ್ ಹೀರೋ ಮಡದಿಗೆ?

ಶಿವರಾಜ್​ಕುಮಾರ್ ಅವರ ಪತ್ನಿ ಗೀತಾ ಶಿವರಾಜ್​ಕುಮಾರ್ (Geetha Shivarajkumar) ಅವರು ಕತ್ತಿನ ಭಾಗದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ

ಪ್ರೀತಿಯ ಸಾಕು ನಾಯಿ 'ನೀಮೋ' ನಿಧನ; ಭಾವನಾತ್ಮಕ ಪತ್ರ ಹಂಚಿಕೊಂಡ ಗೀತಾ ಶಿವರಾಜ್‌ಕುಮಾರ್
ರಾಜ್ಯ

ಪ್ರೀತಿಯ ಸಾಕು ನಾಯಿ 'ನೀಮೋ' ನಿಧನ; ಭಾವನಾತ್ಮಕ ಪತ್ರ ಹಂಚಿಕೊಂಡ ಗೀತಾ ಶಿವರಾಜ್‌ಕುಮಾರ್

ನಾವು ಅಮೆರಿಕಕ್ಕೆ ತೆರಳಿದ ಬಳಿಕವೇ ತಾನು ಹೊರಡಬೇಕೆಂದು ನೀಮೋ ನಿರ್ಧಾರ ಮಾಡಿದ್ದ ಎನಿಸುತ್ತದೆ ಎಂದು ಗೀತಾ ನೋವು ತೋಡಿಕೊಂಡಿದ್ದಾರೆ.

ನಾಮಪತ್ರ ಸಲ್ಲಿಕೆ ಭರಾಟೆ: ಗೀತಾ ಶಿವರಾಜಕುಮಾರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಜೋಶಿ ಉಮೇದುವಾರಿಕೆ
ರಾಜಕೀಯ

ನಾಮಪತ್ರ ಸಲ್ಲಿಕೆ ಭರಾಟೆ: ಗೀತಾ ಶಿವರಾಜಕುಮಾರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಜೋಶಿ ಉಮೇದುವಾರಿಕೆ

ಕರ್ನಾಟಕದಲ್ಲಿ ಮೇ 7 ರಂದು ನಡೆಯಲಿರುವ ಲೋಕಸಭೆ ಚುನಾವಣೆಗೆ ಸೋಮವಾರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ನಾಯಕ ಪ್ರಲ್ಹಾದ ಜೋಶಿ ಮತ್ತು ನಟ ಶಿವರಾಜಕುಮಾರ್ ಅವರ ಪತ್ನಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.

ಶಿವಮೊಗ್ಗ ಟಿಕೆಟ್ ಬಗ್ಗೆ ಕಾಂಗ್ರೆಸ್ ವರಿಷ್ಠರು ನಿರ್ಧಿರಿಸುತ್ತಾರೆ: ಗೀತಾ ಶಿವರಾಜಕುಮಾರ್
ರಾಜಕೀಯ

ಶಿವಮೊಗ್ಗ ಟಿಕೆಟ್ ಬಗ್ಗೆ ಕಾಂಗ್ರೆಸ್ ವರಿಷ್ಠರು ನಿರ್ಧಿರಿಸುತ್ತಾರೆ: ಗೀತಾ ಶಿವರಾಜಕುಮಾರ್

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕೆಂಬುದನ್ನು ಪಕ್ಷದ ಕೇಂದ್ರ ನಾಯಕರು ನಿರ್ಧರಿಸುತ್ತಾರೆ ಎಂದು ಕಾಂಗ್ರೆಸ್ ನಾಯಕಿ ಗೀತಾ ಶಿವರಾಜಕುಮಾರ್ ಹೇಳಿದ್ದಾರೆ.

ಗೀತಾ ಶಿವರಾಜ್​ಕುಮಾರ್ ನಾಳೆ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ​!
ರಾಜಕೀಯ

ಗೀತಾ ಶಿವರಾಜ್​ಕುಮಾರ್ ನಾಳೆ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ​!

ನಟ ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ.