ರಾಜ್ಯಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ, ಈ ಪ್ರಯಾಣಕ್ಕೆ ಧನ್ಯವಾದ: ಗೀತಾ ಸೋಲಿನ ಬಳಿಕ ಶಿವಣ್ಣ ಪ್ರತಿಕ್ರಿಯೆ
ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಸೋಲಿನ ನಂತರ ಮೊದಲ ಬಾರಿಗೆ ಶಿವಣ್ಣ ಪ್ರತಿಕ್ರಿಯಿಸಿದ್ದಾರೆ.