ಸಿನಿಮಾ ಸುದ್ದಿಯಶ್ 19ನೇ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕಿ ಗೀತು ಮೋಹನ್ ದಾಸ್ ಡೈರೆಕ್ಷನ್!
ಕೆಜಿಎಫ್-2 ಸಿನಿಮಾ ರಿಲೀಸ್ ಆಗಿ 1 ವರ್ಷ ಆದ ಹಿನ್ನೆಲೆಯಲ್ಲಿ ಯಶ್ ಮುಂದಿನ ಸಿನಿಮಾ ಸುದ್ದಿ ಮಾಡುತ್ತಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ಸಿನಿಮಾದಲ್ಲಿ ಯಶ್ ನಟಿಸಲಿದ್ದಾರೆ ಎಂದು ಸಿನಿಮಾ ಎಕ್ಸ್ ಪ್ರೆಸ್ ಗೆ ಆಪ್ತ ಮೂಲಗಳಿಂದ ತಿಳಿದು ಬಂದಿದೆ.