ರಾಜ್ಯಗೀಸರ್ ಗ್ಯಾಸ್ ಸೋರಿಕೆ: ಸ್ನಾನಕ್ಕೆಂದು ಹೋಗಿದ್ದ ಗೃಹಿಣಿ ಬಾತ್ರೂಮ್ನಲ್ಲೇ ಸಾವು
ಕೃಷ್ಣಮೂರ್ತಿ ನವೆಂಬರ್ 29 ರಂದು ಬೆಳಿಗ್ಗೆ ಕಚೇರಿಗೆ ಹೋಗಿದ್ದರು. ಈ ನಡುವೆ ಪತ್ನಿ ಭೂಮಿಕಾ ಸ್ನಾನದ ಗೃಹಕ್ಕೆ ಹೋಗಿದ್ದು, ಗ್ಯಾಸ್ ಗೀಸರ್ ನಿಂದ ಕಾರ್ಬನ್ ಮಾನಾಕ್ಸೈಡ್ ಸೋರಿಕೆ ಉಂಟಾಗಿ ವಿಷಕಾರಿ ಹೊಗೆ ಬಂದಿದೆ.