ರಾಜ್ಯDigital Arrest: ಔರಾದ್ ಮಾಜಿ ಶಾಸಕ ಗುಂಡಪ್ಪ ವಕೀಲ್ ಗೆ 30 ಲಕ್ಷ ರೂ ವಂಚನೆ!
ಆಗಸ್ಟ್ 12ರಂದು ಸಿಬಿಐ ಆಫೀಸರ್ ಎಂದು ಕರೆ ಮಾಡಿದ್ದ ಆನ್ಲೈನ್ ವಂಚಕರು ಜೆಟ್ ಏರ್ ವೇಸ್ ನರೇಶ್ ಗೋಯಲ್ ಮನಿ ಲಾಡರಿಂಗ್ ಕೇಸ್ನಲ್ಲಿ ಭಾಗಿಯಾಗಿದ್ದೀರಿ. ನರೇಶ್ ಗೋಯಲ್ ಜೊತೆ ಅಕ್ರಮ ವ್ಯವಹಾರ ಮಾಡಿದ್ದೀರಿಎಂದು ಹೆದರಿಸಿದ್ದರು.