ರಾಜಕೀಯಮೋದಿಗೆ ಹೇಳಿ ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೊಳಿಸಲಿ: ಈಶ್ವರಪ್ಪಗೆ ಪರಮೇಶ್ವರ ತಿರುಗೇಟು
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹೇಳಿ ದೇಶ ವಿಭಜನೆಯ ಹೇಳಿಕೆಗೆ ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೊಳಿಸಲಿ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ...