ಗುಂಡಿನ ದಾಳಿ

ಖ್ಯಾತ ಪಂಜಾಬಿ ಗಾಯಕನ ಮೇಲೆ ಗುಂಡಿನ ದಾಳಿ; ಜಸ್ಟ್ ಮಿಸ್, ಪ್ರಾಣಾಪಾಯದಿಂದ ಪಾರು!
ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಘಟನೆಯ ಹಿಂದಿನ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಪಾಕ್‌ನಲ್ಲಿ ವಿಧ್ವಂಸ: ಕರಾಚಿಯಲ್ಲಿ ಪ್ರಧಾನ ಸೇನಾ ಕಚೇರಿ ಮೇಲೆ ಭೀಕರ ಗುಂಡಿನ ದಾಳಿ, ಓರ್ವ ಸೈನಿಕ ಸಾವು!
ಪಾಕಿಸ್ತಾನದ ಕರಾಚಿಯಲ್ಲಿನ ಪ್ರಧಾನ ಸೇನಾ ಕಚೇರಿ ಮೇಲೆ ಭಾರೀ ಶಸ್ತ್ರಸಜ್ಜಿತ ದಾಳಿಕೋರನೊಬ್ಬ ಪ್ರವೇಶ ಚೆಕ್‌ಪಾಯಿಂಟ್ ಮೇಲೆ ಇದ್ದಕ್ಕಿದ್ದಂತೆ ದಾಳಿ ಮಾಡಿ, ಭೀಕರ ಗುಂಡಿನ ಚಕಮಕಿ ನಡೆಸಿದ್ದಾನೆ. ದಾಳಿಯಲ್ಲಿ ಪಾಕ್ ಸೈನಿಕನೊಬ್ಬ ಬಲಿಯಾಗಿದ್ದಾನೆ.

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿಯ ಬಗ್ಗೆ ಅಮಿತ್ ಶಾ ತಿಳಿದಿರಲಿಲ್ಲ ಎಂದಾದರೆ ಅವರು ಅಸಮರ್ಥರು: ರಾಹುಲ್ ಗಾಂಧಿ ತೀವ್ರ ಟೀಕೆ! Video
ಗುಂಡಿನ ದಾಳಿ ನಡೆಯುತ್ತಿರುವುದು ಗೃಹ ಸಚಿವರಿಗೆ ತಿಳಿದಿರಲಿಲ್ಲ ಎಂದಾದರೆ, ಅವರು ಅಸಮರ್ಥರು ಎಂದರ್ಥ; ಇಲ್ಲವೇ, ಅವರೇ ಆದೇಶ ನೀಡಿದ್ದರೆ ಅವರು ತಪ್ಪಿತಸ್ಥರು ಎಂದು ಹೇಳಿದರು.

Delhi Shooting Case: ಡೆಲಿವರಿ ಏಜೆಂಟ್ ಕೊಲೆ ಪ್ರಕರಣ; ಪೊಲೀಸ್ ಕಾನ್ಸ್‌ಟೇಬಲ್ ಬಂಧನ!
ನೈಋತ್ಯ ದೆಹಲಿಯ ಜಾಫರ್‌ಪುರ್ ಕಲಾನ್ ಪ್ರದೇಶದಲ್ಲಿ ವಾಗ್ವಾದದ ಬಳಿಕ ಡೆಲಿವರಿ ಏಜೆಂಟ್‌ನನ್ನು ಗುಂಡು ಹಾರಿಸಿ ಕೊಂದು, ಆತನ ಸ್ನೇಹಿತನನ್ನು ಗಾಯಗೊಳಿಸಿದ ಆರೋಪದ ಮೇರೆಗೆ ದೆಹಲಿ ಪೊಲೀಸ್ ಹೆಡ್ ಕಾನ್ಸ್‌ಟೇಬಲ್‌ನನ್ನು ಬಂಧಿಸಲಾಗಿದೆ

ಅಮೆರಿಕದ ಶ್ವೇತಭವನದಲ್ಲಿ ಆದಂತೆ ಭಾರತದಲ್ಲಿ ಜನ ಯಾವಾಗ ದಂಗೆ ಹೇಳ್ತಾರೋ ಗೊತ್ತಿಲ್ಲ?: ಕಾಂಗ್ರೆಸ್ MLA
ನಾಗ್ಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯ್ ವಡೆಟ್ಟಿವಾರ್, ಡೊನಾಲ್ಡ್ ಟ್ರಂಪ್ ಅಮೆರಿಕವನ್ನು ಹಾಳುಮಾಡುತ್ತಿದ್ದಾರೆ. ಅದನ್ನು ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಎಳೆದಿದ್ದಾರೆ ಎಂದು ಆರೋಪಿಸಿದರು.

ಕೀವ್ ನ ಸೂಪರ್ ಮಾರ್ಕೆಟ್‌ನಲ್ಲಿ ಅಪರಿಚಿತನಿಂದ ಗುಂಡಿನ ದಾಳಿ: ಆರು ಮಂದಿ ಬಲಿ!
ನಾಗರಿಕರ ಮೇಲೆ ಗುಂಡು ಹಾರಿಸಿದ ದಾಳಿಕೋರನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದು, ಸಂತ್ರಸ್ತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

ಹಾರ್ಮುಜ್ ಜಲಸಂಧಿ ಮೇಲೆ ಮತ್ತೆ ನಿರ್ಬಂಧ: ಟ್ಯಾಂಕರ್ ಮೇಲೆ ಇರಾನಿನ ಗನ್ ಬೋಟ್ ಗಳಿಂದ ಗುಂಡಿನ ದಾಳಿ! ಭಾರತೀಯ ಹಡಗುಗಳು ವಾಪಸ್!
ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಟ್ಯಾಂಕರ್ ವೊಂದರ ಮೇಲೆ ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ಎರಡು ಗನ್‌ಬೋಟ್‌ಗಳು ಗುಂಡಿನ ದಾಳಿ ನಡೆಸಿವೆ ಎಂದು ಬ್ರಿಟಿಷ್ ಮಿಲಿಟರಿ ಶನಿವಾರ ತಿಳಿಸಿದೆ.

ಟರ್ಕಿಯ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ: ಶಿಕ್ಷಕ ಸೇರಿ 3 ವಿದ್ಯಾರ್ಥಿಗಳ ಸಾವು; ಇದು 2 ದಿನದಲ್ಲಿ 2ನೇ ದಾಳಿ!
ಆಗ್ನೇಯ ಟರ್ಕಿಯ ಮಾಧ್ಯಮಿಕ ಶಾಲೆಯ ಎರಡು ತರಗತಿ ಕೋಣೆಗಳ ಮೇಲೆ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ್ದರಿಂದ ನಾಲ್ವರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಸ್ರೇಲ್ ರಾಯಭಾರ ಕಚೇರಿ ಮೇಲೆ ಗುಂಡಿನ ದಾಳಿ; ಓರ್ವ ದಾಳಿಕೋರ ಸಾವು, ಮತ್ತಿಬ್ಬರನ್ನು ಸೆರೆ ಹಿಡಿದ ಪೊಲೀಸರು!
ಘರ್ಷಣೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಇಸ್ತಾನ್‌ಬುಲ್ ಗವರ್ನರ್ ದಾವುತ್ ಗುಲ್ ವರದಿಗಾರರಿಗೆ ತಿಳಿಸಿದರು.

