ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಮಂಗಳೂರು: ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಸಿಐಎಸ್‌ಎಫ್ ಸಬ್ಇನ್ಸ್‌ಪೆಕ್ಟರ್ ಆತ್ಮಹತ್ಯೆ
ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ (ಎನ್‌ಎಂಪಿಎ) ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಸಬ್ಇನ್‌ಸ್ಪೆಕ್ಟರ್ ಭಾನುವಾರ ಮುಂಜಾನೆ ತನ್ನ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ
ದಕ್ಷಿಣ ಕನ್ನಡ ಜಿಲ್ಲೆಯ ಉಬರಡ್ಕದ ಗುಡ್ಡದ ತುದಿಯಲ್ಲಿ ಯುವಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದೆಹಲಿ: ಐಬಿ ನಿರ್ದೇಶಕರ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಸಿಆರ್‌ಪಿಎಫ್ ಎಎಸ್‌ಐ ಆತ್ಮಹತ್ಯೆ
ಗುಪ್ತಚರ ಬ್ಯೂರೋ ನಿರ್ದೇಶಕರ ಮನೆಯಲ್ಲಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 53 ವರ್ಷದ ಸಿಆರ್ ಪಿಎಫ್ ಎಎಸ್ ಐ ಒಬ್ಬರು ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

