ಗುಂಡು ಹಾರಿಸಿಕೊಂಡು ಸಾವು

ತೆಲಂಗಾಣ; ಸಚಿವರ ಪೊಲೀಸ್ ಬೆಂಗಾವಲು ಉಸ್ತುವಾರಿ ಗುಂಡು ಹಾರಿಸಿಕೊಂಡು ಸಾವು
ದೇಶ

ತೆಲಂಗಾಣ; ಸಚಿವರ ಪೊಲೀಸ್ ಬೆಂಗಾವಲು ಉಸ್ತುವಾರಿ ಗುಂಡು ಹಾರಿಸಿಕೊಂಡು ಸಾವು

ತೆಲಂಗಾಣ ಶಿಕ್ಷಣ ಸಚಿವೆ ಸಬಿತಾ ಇಂದ್ರ ರೆಡ್ಡಿ ಅವರ ಬೆಂಗಾವಲು ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ 59 ವರ್ಷದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಸೇವಾ ಆಯುಧದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ!
ದೇಶ

ಜಮ್ಮು ಮತ್ತು ಕಾಶ್ಮೀರ: ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ!

ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್‌ನ (ಸಿಆರ್‌ಪಿಎಫ್) ಯೋಧ ತನ್ನ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ರಾಜಸ್ಥಾನ: ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ 
ದೇಶ

ರಾಜಸ್ಥಾನ: ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ 

ಸೇನಾ ಯೋಧರೊಬ್ಬರು ತನ್ನ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಪಂಜಾಬ್: ಗುಂಡು ಹಾರಿಸಿಕೊಂಡು ಐಎಎಸ್ ಅಧಿಕಾರಿಯ ಪುತ್ರ ಸಾವು; ಆತ್ಮಹತ್ಯೆ ಎಂದ ಪೊಲೀಸರು, ಹತ್ಯೆ ಎಂದ ಕುಟುಂಬ
ದೇಶ

ಪಂಜಾಬ್: ಗುಂಡು ಹಾರಿಸಿಕೊಂಡು ಐಎಎಸ್ ಅಧಿಕಾರಿಯ ಪುತ್ರ ಸಾವು; ಆತ್ಮಹತ್ಯೆ ಎಂದ ಪೊಲೀಸರು, ಹತ್ಯೆ ಎಂದ ಕುಟುಂಬ

ಭ್ರಷ್ಟಾಚಾರದ ಕೇಸ್ ವೊಂದರಲ್ಲಿ ಬಂಧನಕ್ಕೊಳಗಾಗಿದ್ದ ಐಎಎಸ್ ಅಧಿಕಾರಿ ಸಂಜಯ್ ಪೊಪ್ಲಿ ಅವರ 27 ವರ್ಷದ ಪುತ್ರ ತಾನೇ ಬಂದೂಕುನಿಂದ ಗುಂಡು ಹಾರಿಸಿಕೊಂಡು ಶನಿವಾರ ಮೃತಪಟ್ಟಿದ್ದಾನೆ. ಪೊಲೀಸರು ಇದು ಆತ್ಮಹತ್ಯೆ ಎನ್ನುತ್ತಿದ್ದರೆ, ಕುಟುಂಬದವರು ಕೊಲೆ ಎಂದು ಆರೋಪಿಸುತ್ತಿದ್ದಾರೆ.