ದೇಶಲಖೀಂಪುರ್ ಖೇರ್ ಹಿಂಸಾಚಾರ: ರೈತರನ್ನು ಕೆಣಕಿ, ಗುಂಡು ಹಾರಿಸಿದ ಕೇಂದ್ರ ಸಚಿವರ ಪುತ್ರ- ಎಫ್ ಐಆರ್ ನಲ್ಲಿ ಉಲ್ಲೇಖ
ಲಖೀಂಪುರ್ ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿ ಕಾರಿನಲ್ಲಿ ಕುಳಿತಿದ್ದ ಕೇಂದ್ರ ಸಚಿವರ ಪುತ್ರ ಅಶಿಶ್ ಮಿಶ್ರಾ ಅಲಿಯಾಸ್ ಮೋನು ಪ್ರತಿಭಟನಾನಿರತ ರೈತರನ್ನು ಕೆಣಕಿರುವುದಲ್ಲದೇ, ಅವರ ಮೇಲೆ ಗುಂಡು ಹಾರಿಸಿರುವುದಾಗಿ ಹೇಳಲಾಗಿದೆ.