ಗುಂಡು ಹಾರಿಸುವುದು

ಯುಪಿ: ಮಾಸ್ಕ್ ಧರಿಸದಿದ್ದಕ್ಕೆ ಮಾತಿನ ಚಕಮಕಿ, ಬ್ಯಾಂಕಿನ ಒಳಗಡೆ ಗುಂಡು ಹಾರಿಸಿದ ಭದ್ರತಾ ಸಿಬ್ಬಂದಿ!
ಮಾಸ್ಕ್ ಧರಿಸದಿದ್ದಕ್ಕೆ ಮಾತಿನ ಚಕಮಕಿ ನಡೆದ ನಂತರ ಖಾಸಗಿ ಭದ್ರತಾ ಸಿಬ್ಬಂದಿಯೊಬ್ಬರು, ಗ್ರಾಹಕರೊಬ್ಬರ ಮೇಲೆ ಬ್ಯಾಂಕಿನ ಒಳಗಡೆಯೇ ಗುಂಡು ಹಾರಿಸಿ ಗಾಯಗೊಳಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರು: ಬೆಳ್ಳಂ ಬೆಳಿಗ್ಗೆ ರೌಡಿ ಶೀಟರ್ ಕಾಲಿಗೆ ಗುಂಡೇಟು
ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡು ಸದ್ದು ಮಾಡಿದೆ.ಸಂಪಿಗೆಹಳ್ಳಿ ರೌಡಿಶೀಟರ್ ಸೈಯ್ಯದ್ ಹನೀಫ್ (29) ಮೇಲೆ ಪೊಲೀಸರು ಗುಂಡು ಹಾರಿಸಿ,ಬಂಧಿಸಿದ್ದಾರೆ.

ಕುಟುಂಬದ ವಿರೋಧದ ನಡುವೆ ಮದುವೆ: ಪುತ್ರಿ,ಅಳಿಯನ ಮೇಲೆ ಗುಂಡು ಹಾರಿಸಿದ ಪಾಪಿ ತಂದೆ
ಕುಟುಂಬದ ವಿರೋಧದ ನಡುವೆ ಮದುವೆಯಾದ ದಂಪತಿ ಮೇಲೆ ಹುಡುಗಿಯ ತಂದೆಯೇ ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶ ರಾಜ್ಯದ ರಾಂಪುರ ಜಿಲ್ಲೆಯ ಸೈದಾನಗರದಲ್ಲಿ ನಡೆದಿದೆ. ಆದರೆ, ಅವರಿಬ್ಬರೂ ಗಾಯಗಳಿಂದಾಗಿ ಬದುಕಿಳಿದಿದ್ದಾರೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

ಕೊರೋನಾವೈರಸ್ ಹಿಮ್ಮೆಟ್ಟಿಸಲು ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ನಾಯಕಿ!ವಿಡಿಯೋ
ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾತ್ರಿ 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ದೀಪ ಬೆಳಗಿಸಲು ಕರೆ ನೀಡಿದ್ದ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಉತ್ತರ ಪ್ರದೇಶದ ಹಿರಿಯ ಬಿಜೆಪಿ ನಾಯಕಿಯೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೀಳ್ಕೋಡುಗೆ ಸಮಾರಂಭದಲ್ಲಿ 10 ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ ಎಸ್ ಪಿ!
ಕತಿಯಾರ್ ನ ರೈಲ್ವೆ ಗಾಲ್ಪ್ ಮೈದಾನದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಸೂಪರಿಂಡೆಂಟ್ ಆಫ್ ಪೊಲೀಸ್ ಆಕಾಶಕ್ಕೆ ಮುಖ ಮಾಡಿ 10 ಬಾರಿ ...

