ಗುಂಡೇಟು

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು; ರೌಡಿಶೀಟರ್ ಹತ್ಯೆ ಆರೋಪಿ cಪೊಲೀಸರ ಗುಂಡೇಟು..!
ಈ ವೇಳೆ ತುಂಗಾನಗರ ಠಾಣೆಯ ಇನ್‌ಸ್ಪೆಕ್ಟರ್ ಗುರುರಾಜ್ ಕರ್ಕಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಆರೋಪಿ ಪೊಲೀಸರ ಮೇಲೆ ಮತ್ತೆ ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ.

ಬೆಂಗಳೂರು: ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡೇಟು
ಜೂನ್ 27ರಂದು ಸಂತೋಷ್ ತನ್ನ ಸಹಚರರ ಜತೆಗೆ ಸೇರಿ ರೌಡಿಶೀಟರ್ ರಾಜು ಕೊಲೆ ಮಾಡಿದ್ದ. ಅದೇ ದಿನ ರಾತ್ರಿ ಕೆ.ಆರ್.ಪುರ ಠಾಣೆ ವ್ಯಾಪ್ತಿಯಲ್ಲಿ ಖಾರದಪುಡಿ ಎರಚಿ, ಸರ ಕಳವು ಮಾಡಿ ಪರಾರಿಯಾಗಿದ್ದ.

8 ಕೋಟಿ ರೂ ಸೈಬರ್ ವಂಚನೆಗೆ ಬಲಿ: ಅವಮಾನಕ್ಕೀಡಾಗಿ ತಲೆಗೆ ಗುಂಡು ಹಾರಿಸಿಕೊಂಡ Punjab ಮಾಜಿ IPS ಅಧಿಕಾರಿ!
F-777 DBS ವೆಲ್ತ್ ಇಕ್ವಿಟಿ ರಿಸರ್ಚ್ ಗ್ರೂಪ್ ಹೆಸರಿನಲ್ಲಿ ವಂಚಕರು ವಾಟ್ಸಾಪ್ ಮತ್ತು ಟೆಲಿಗ್ರಾಮ್ ಗುಂಪುಗಳ ಮೂಲಕ ಕಾರ್ಯನಿರ್ವಹಿಸುತ್ತಿದ್ದಾರೆ.

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು
ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಮಂಟೂರು ರಸ್ತೆಯಲ್ಲಿ ಎಂಟರಿಂದ ಹತ್ತು ಜನರು ಮಲಿಕ್ ಜಾನ್ (27) ಎಂಬಾತನನ್ನು ಇರಿದು ಕೊಂದಿದ್ದಾರೆ ಎನ್ನಲಾಗಿದೆ.

ಡಬಲ್ ಮರ್ಡರ್ ಆರೋಪಿಯಿಂದ ಪೊಲೀಸರ ಮೇಲೆಯೇ ಹಲ್ಲೆ: ಪರಾರಿಯಾಗಲು ಯತ್ನ; ಕಾಲಿಗೆ ಗುಂಡು ಹಾರಿಸಿ ಬಂಧನ
ಘಟನೆ ಬೆನ್ನಲ್ಲೇ ಬಾಲಪ್ಪ ಅವರ ಪುತ್ರ ದೂರು ದಾಖಲಿಸಿದ್ದ. ಬಳಿಕ ಪೊಲೀಸರು ತನಿಖಾ ತಂಡವನ್ನು ರಚಿಸಿ, ಆರೋಪಿಯನ್ನು ಪತ್ತೆ ಮಾಡಿತ್ತು. ಈ ನಡುವೆ ಅಪಹರಣದ ದಿನವೇ ರವಿಪ್ರಸಾದ್ ಬಾಲಪ್ಪನನ್ನು ಕೊಲೆ ಮಾಡಿ, ಮರುದಿನ ರಾತ್ರಿ ಹೊಸೂರು ಬಳಿಯ ಕಾಡಿನಲ್ಲಿ ಶವವನ್ನು ಎಸೆದಿದ್ದ ಎಂದು ತನಿಖೆಯಿಂದ ತಿಳಿದುಬಂದಿತ್ತು.

ಸಸ್ಯಾಹಾರಿ ಆರ್ಡರ್ ಮಾಡಿದ್ದ ವ್ಯಕ್ತಿಗೆ ಚಿಕನ್ ಬಿರಿಯಾನಿ: ಹೋಟೆಲ್ ಮಾಲೀಕನಿಗೆ ಗುಂಡಿಕ್ಕಿ ಹತ್ಯೆ!
ಹೋಟೆಲ್‌ನಿಂದ ಗ್ರಾಹಕನೊಬ್ಬ ಸಸ್ಯಾಹಾರಿ ಬಿರಿಯಾನಿ ಆರ್ಡರ್ ಮಾಡಿ ಪಾರ್ಸೆಲ್‌ನೊಂದಿಗೆ ಮನೆಗೆ ಹೋಗಿದ್ದರು. ಸ್ವಲ್ಪ ಸಮಯದ ನಂತರ ಆತ ಕೆಲವು ಜನರೊಂದಿಗೆ ಹೋಟೆಲ್ ಗೆ ಬಂದು ಚಿಕನ್ ಬಿರಿಯಾನಿ ಕೊಟ್ಟಿದ್ದೀಯಾ ಎಂದು ಮಾಲೀಕನ ಮೇಲೆ ಗುಂಡು ಹಾರಿಸಿದ್ದಾನೆ.

ತಮ್ಮದೇ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಹರಿಯಾಣ ಎಡಿಜಿಪಿ ಆತ್ಮಹತ್ಯೆ!
ಹರಿಯಾಣ ಕೇಡರ್ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಚಂಡೀಗಢದ ನಿವಾಸದಲ್ಲಿ ಮೃತದೇಹ ಪತ್ತೆಯಾಗಿದೆ.

ಕಾನ್‌ಸ್ಟೆಬಲ್‌ಗೆ ಚಾಕುವಿನಿಂದ ಇರಿದು, ಪರಾರಿಯಾಗಲು ಯತ್ನ; ಆರೋಪಿ ಕಾಲಿಗೆ ಗುಂಡೇಟು
ರಮೇಶ್ ಕಿಲಾರಿ ಎಂದು ಗುರುತಿಸಲಾದ ವ್ಯಕ್ತಿ ಡಕಾಯಿತಿ, ದರೋಡೆ, ಸಾಮೂಹಿಕ ಅತ್ಯಾಚಾರ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾನೆ.

ರಸ್ತೆಯಲ್ಲಿ ಮಚ್ಚು ತೋರಿಸಿ ಹುಚ್ಚಾಟ: ಪೊಲೀಸ್ ಗುಂಡೇಟಿಗೆ ಸಿಖ್ ವ್ಯಕ್ತಿ ಸಾವು; Video
ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಕಾರು ನಿಲ್ಲಿಸಿ ಮಚ್ಚು ತೋರಿಸಿ ಆತಂಕ ಸೃಷ್ಟಿಸಿದ್ದ ಸಿಖ್ ಸಮುದಾಯದ ವ್ಯಕ್ತಿಯನ್ನು ಪೊಲೀಸರು ಗುಂಡು ಹಾರಿಸಿ ಹತ ಮಾಡಿದ್ದಾರೆ.

