ಗುಂಪು ಘರ್ಷಣೆ

ಔರಂಗಾಬಾದ್: ರಾಮಮಂದಿರ ಬಳಿ ಗುಂಪು ಘರ್ಷಣೆ; 13 ಪೊಲೀಸ್ ವಾಹನಗಳಿಗೆ ಬೆಂಕಿ, 10 ಪೊಲೀಸರು ಗಾಯ
ಮಹಾರಾಷ್ಟ್ರದ ಔರಂಗಾಬಾದ್ ನ ರಾಮ ಮಂದಿರದ ಬಳಿ ಎರಡು ಗುಂಪುಗಳ ನಡುವೆ ಘರ್ಷಣೆಯಾದ ನಂತರ ಪರಿಸ್ಥಿತಿಯನ್ನು ನಿಯಂತ್ರಿಸಲು ಯತ್ನಿಸಿದ ಪೊಲೀಸರ ಮೇಲೆ ಸುಮಾರು 500 ಜನರ ಗುಂಪೊಂದು ಕಲ್ಲು ಮತ್ತು ಪೆಟ್ರೋಲ್ ತುಂಬಿದ ಬಾಟಲಿಗಳನ್ನು ಎಸೆದರಿಂದ 10 ಪೊಲೀಸರು ಸೇರಿದಂತೆ ಕನಿಷ್ಠ 12 ಜನರು ಗಾಯಗೊಂಡಿದ್ದಾರೆ.

ಬೆಳಗಾವಿ: ಜಾತ್ರಾ ಮಹೋತ್ಸವದಲ್ಲಿ ಕಲ್ಲು ತೂರಾಟ; ನಾಲ್ವರ ಬಂಧನ
ಅನಗೋಳದಲ್ಲಿ ಮರಗಾಯಿದೇವಿ ಜಾತ್ರಾ ಮಹೋತ್ಸವದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ಬೆಳಗಾವಿ: ಎರಡು ಗುಂಪುಗಳ ನಡುವೆ ಘರ್ಷಣೆ, ಕಲ್ಲು ತೂರಾಟ
ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಪಕ್ಷಗಳ ಅಭ್ಯರ್ಥಿಗಳ ಪರ ವಿಜಯೋತ್ಸವ ಆಚರಿಸಿಕೊಳ್ಳುವ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ಘಟನೆ ಬೆಳಗಾವಿಯಲಿ ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ಗುಂಪು ಘರ್ಷಣೆ: ಓರ್ವ ಟಿಎಂಸಿ ಕಾರ್ಯಕರ್ತ ಸಾವು
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಶನಿವಾರ ಎರಡು ಗುಂಪುಗಳ ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಓರ್ವ....

ದೆಹಲಿಯಲ್ಲಿ ಗುಂಪು ಘರ್ಷಣೆ: 3 ಸಾವು, ಓರ್ವ ಪೇದೆಗೆ ಗಾಯ
ದೆಹಲಿಯ ಮಿಯಾನ್ ವಾಲಿ ಪ್ರದೇಶದಲ್ಲಿ ಗುಂಪು ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡು, ಓರ್ವ ಪೊಲೀಸ್ ಪೇದೆಗೆ ಗಾಯವಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ...

ಗುಜರಾತ್ ಗಾಳಿಪಟ ಉತ್ಸವದ ವೇಳೆ ಗುಂಪು ಘರ್ಷಣೆ: 3 ಸಾವು
ಪ್ರಸ್ತುತ ಈ ಪ್ರದೇಶದಲ್ಲಿ ಉದ್ವಿಘ್ನ ವಾತಾವರಣ ಸೃಷ್ಟಿಯಾಗಿದ್ದು...

