ರಾಜಕೀಯಸಂಪುಟ ಕಸರತ್ತು: ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಶುರುವಾಯ್ತು ಗುಂಪು ಸಭೆ!
ಸಂಪುಟ ಪುನಾರಚನೆ ಮಾಡುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ಬೆನ್ನಲ್ಲೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಬುಧವಾರ ಶಾಸಕರು ಗುಂಪು ಸಭೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.