ದೇಶಕೇಂದ್ರದಲ್ಲಿ 'ರಾವಣ' ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಗುಂಪು ಹತ್ಯೆ ತಡೆ ಕಾನೂನು ತರಬೇಕಾಗಿದೆ: ಜಾರ್ಖಂಡ್ ಸಿಎಂ
ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು, ಕೇಂದ್ರದಲ್ಲಿ "ರಾವಣ" ಪಕ್ಷ ಅಧಿಕಾರಕ್ಕೆ ಬಂದ ನಂತರ ನಮ್ಮ ಸರ್ಕಾರವು ಗುಂಪು ಹತ್ಯೆ ತಡೆ ಕಾನೂನನ್ನು ಜಾರಿಗೆ ತರಬೇಕಾಯಿತು...