ಗುಂಬಜ್

ಗುಂಬಜ್‌ ಮಾದರಿ ಬಸ್‌ ನಿಲ್ದಾಣ ವಿವಾದ: ಬಿಜೆಪಿಗೆ ಮುಜುಗರ ತಂದ ರಾಮದಾಸ್‌ v/s ಪ್ರತಾಪ್‌ಸಿಂಹ ಹಗ್ಗಜಗ್ಗಾಟ!
ರಾಜ್ಯ

ಗುಂಬಜ್‌ ಮಾದರಿ ಬಸ್‌ ನಿಲ್ದಾಣ ವಿವಾದ: ಬಿಜೆಪಿಗೆ ಮುಜುಗರ ತಂದ ರಾಮದಾಸ್‌ v/s ಪ್ರತಾಪ್‌ಸಿಂಹ ಹಗ್ಗಜಗ್ಗಾಟ!

ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗಳಲ್ಲಿ ಬರುವ ಕೆಲವು ಪ್ರಯಾಣಿಕರ ತಂಗುದಾಣದ ಮೇಲೆ ಗುಂಬಜ್ ನಿರ್ಮಿಸಿರುವ ವಿಚಾರ ಈಗ ರಾಜಕೀಯ ಕೆಸರು ಎರಚಾಟಕ್ಕೆ ಕಾರಣವಾಗಿದೆ.

ಮೈಸೂರಿನಲ್ಲಿ ಗುಂಬಜ್‌ ಮಾದರಿ ಬಸ್‌ ನಿಲ್ದಾಣ ವಿವಾದ: ವಾರದೊಳಗೆ ​ತೆರವುಗೊಳಿಸಿ; ಪಾಲಿಕೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೋಟಿಸ್
ರಾಜ್ಯ

ಮೈಸೂರಿನಲ್ಲಿ ಗುಂಬಜ್‌ ಮಾದರಿ ಬಸ್‌ ನಿಲ್ದಾಣ ವಿವಾದ: ವಾರದೊಳಗೆ ​ತೆರವುಗೊಳಿಸಿ; ಪಾಲಿಕೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೋಟಿಸ್

ಮೈಸೂರಿನಲ್ಲಿ ಗುಂಬಜ್‌ ಮಾದರಿಯಲ್ಲಿ ನಿರ್ಮಿಸಲಾಗಿರುವ ಬಸ್ ನಿಲ್ದಾಣ ವಿವಾದವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕೂಡಲೇ ವಿವಾದಾತ್ಮಕ ಬಸ್ ನಿಲ್ದಾಣದ ಶೆಲ್ಟರನ್ನು ತೆರವುಗೊಳಿಸುವಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿದೆ.