ಕ್ರೀಡೆChess champion Gukesh ಗೆಲುವಿನ ಬಗ್ಗೆ ರಷ್ಯಾ ಕ್ಯಾತೆ! ತನಿಖೆ ನಡೆಸಲು ಪಟ್ಟು!
18 ವರ್ಷದ ಗುಕೇಶ್ ಇತಿಹಾಸ ನಿರ್ಮಿಸುತ್ತಿದ್ದಂತೆಯೇ ಈ ಬಗ್ಗೆ ರಷ್ಯಾ ಕ್ಯಾತೆ ತೆಗೆದಿದೆ. ಗುಕೇಶ್ ಗೆಲುವು ಅನುಮಾನಾಸ್ಪದವಾಗಿದೆ. ಚೀನಾದ ಹಾಲಿ ಚಾಂಪಿಯನ್ ಲಿರೆನ್ ಉದ್ದೇಶಪೂರ್ವಕವಾಗಿ ಪಂದ್ಯ ಸೋತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.