ಗುಜರಾತ್

ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಪಿಕಪ್ ಕ್ರೇನ್, Video
ಅಪಘಾತದ ಬಳಿಕ ಕ್ರೇನ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಮೃತ ವಿದ್ಯಾರ್ಥಿನಿಯನ್ನು ಪ್ರೇರಣಾ ನೀನಾಮಾ ಎಂದು ಗುರುತಿಸಲಾಗಿದೆ.

72 ವರ್ಷಗಳ ಸಂಪ್ರದಾಯಕ್ಕೆ ಬ್ರೇಕ್: ಇದೇ ಮೊದಲ ಬಾರಿಗೆ ದೆಹಲಿ ಬದಲು ಗುಜರಾತ್‌ನಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ!
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?
ಸೋಮವಾರ ಘೋಷಿಸಲಾದ ಬಿಜೆಪಿಯ ಹೊಸ ರಾಷ್ಟ್ರೀಯ ಸಾಂಸ್ಥಿಕ ತಂಡ ಗುಜರಾತ್‌ನ ನಾಲ್ಕು ನಾಯಕರಿಗೆ ಪಕ್ಷದ ಕೇಂದ್ರ ರಚನೆಯಲ್ಲಿ ಜವಾಬ್ದಾರಿಗಳನ್ನು ನೀಡಿದೆ.

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಕಾರ್ಮಿಕರ ದುರ್ಮರಣ; ಹಲವರಿಗೆ ಗಂಭೀರ ಗಾಯ
Ahmedabad Firecracker Factory Blast: ಗುಜರಾತ್‌ನ ಅಹಮದಾಬಾದ್‌ನ ಟ್ಯಾಲೆಂಟ್ ಫೈರ್‌ವರ್ಕ್ಸ್ ಎಂಬ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಕನಿಷ್ಠ 8 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ.

ರೀಲ್ಸ್ ಗೀಳು: 120 kmph ವೇಗ; ಕಾರು ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು!
ಶನಿವಾರ ರಾತ್ರಿ ಗುಜರಾತ್‌ನ ಜೆಟ್‌ಪುರದಲ್ಲಿ ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾದ ನಂತರ ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ.

ಗುಜರಾತ್‌ನಲ್ಲಿ ಘೋರ ದುರಂತ: ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದ ಮೂವರು ಕಾರ್ಮಿಕರು ಸಾವು, ಒಬ್ಬನ ಸ್ಥಿತಿ ಗಂಭೀರ!
ಟ್ಯಾಂಕ್ ಸ್ವಚ್ಛಗೊಳಿಸಲು ನಾಲ್ವರು ಕಾರ್ಮಿಕರನ್ನು ಒಬ್ಬರ ನಂತರ ಒಬ್ಬರನ್ನು ಆಳವಾದ ರಾಸಾಯನಿಕ ಸಂಗ್ರಹ ಟ್ಯಾಂಕ್‌ಗೆ ಇಳಿಸಲಾಗಿದೆ.

ಗುಜರಾತ್‌ನ ಗೋಶಾಲೆಗೆ ಸೋನು ಸೂದ್ 22 ಲಕ್ಷ ರೂ ದೇಣಿಗೆ
ಸೂದ್ ಅವರ ಇತ್ತೀಚಿನ ಸಿನಿಮಾ ಫತೇಹ್, ಇದು ಜನವರಿ 2025 ರಲ್ಲಿ ಬಿಡುಗಡೆಯಾಯಿತು. ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನೂ ಒಳಗೊಂಡ ಈ ಚಿತ್ರ ಸೂದ್ ಅವರ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ.

ಗುಜರಾತ್: ಅಪ್ರಾಪ್ತ ಬಾಲಕಿ, ಪ್ರಿಯಕರನೊಂದಿಗೆ ಸೇರಿ ತಂದೆಗೆ ನಿದ್ರೆ ಮಾತ್ರೆ ನೀಡಿ, ಕೊಲೆ!
ಆರಂಭದಲ್ಲಿ ಮೃತ ವ್ಯಕ್ತಿಯ ನಿವಾಸದ ಬಳಿ ನಡೆದ ನಿಗೂಢ, ರಕ್ತಸಿಕ್ತ ಕೊಲೆ ಎಂದು ತೋರುತ್ತಿತ್ತು. ನಂತರ ಆತನ ಸ್ವಂತ ಅಪ್ರಾಪ್ತ ಮಗಳೇ ತಂದೆಯ ಕೊಲೆಯಲ್ಲಿ ಭಾಗಿಯಾಗಿರುವುದು ತಿಳಿದು ಬಂದಿದೆ.

ಗುಜರಾತ್: ಮತ್ತೊಬ್ಬ ಬಿಎಲ್‌ಒ ಶವವಾಗಿ ಪತ್ತೆ; ಬಾತ್ ರೂಮ್ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವು
ರಾಜ್ಯಾದ್ಯಂತ ಬಿಎಲ್‌ಒ ಕೆಲಸದ ಒತ್ತಡಕ್ಕೆ ಸಂಬಂಧಿಸಿದ ಸಾವುಗಳು ತೀವ್ರ ಕಳವಳವನ್ನು ಹುಟ್ಟುಹಾಕಿವೆ.

