ಗುಜರಾತ್ ಅಭ್ಯರ್ಥಿ

ಗುಜರಾತ್: ನನ್ನ ಆತ್ಮಸಾಕ್ಷಿಯಂತೆ ನಡೆದುಕೊಂಡಿದ್ದೇನೆ; ನಾಮಪತ್ರ ಹಿಂಪಡೆದ ಆಪ್ ನ 'ಅಪಹೃತ' ಅಭ್ಯರ್ಥಿ
ಗುಜರಾತ್ನ ಆಮ್ ಆದ್ಮಿ ಪಕ್ಷದ ಸೂರತ್ ಪೂರ್ವ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬುಧವಾರ ನಾಮಪತ್ರ ಹಿಂಪಡೆದಿದ್ದು, ಬಿಜೆಪಿಯ ಒತ್ತಾಯದ ಮೇರೆಗೆ ಅವರನ್ನು ಅಪಹರಿಸಿ ಒತ್ತಡ ಹೇರಲಾಗಿದೆ ಎಂದು ಎಎಪಿ ಆರೋಪಿಸಿದೆ.

ಗುಜರಾತ್'ನಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಬಿಜೆಪಿ ಅಪಹರಿಸಿದೆ, ನಿನ್ನೆಯಿಂದ ಅವರು ನಾಪತ್ತೆಯಾಗಿದ್ದಾರೆ: ಆಪ್ ಆರೋಪ
ನಮ್ಮ ಪಕ್ಷದ ಗುಜರಾತ್ ಅಭ್ಯರ್ಥಿಯನ್ನು ಬಿಜೆಪಿ ಅಪಹರಿಸಿದ್ದು, ನಿನ್ನೆಯಿಂದ ಅವರು ನಾಪತ್ತೆಯಾಗಿದ್ದಾರೆಂದು ಆಮ್ ಆದ್ಮಿ ಪಕ್ಷ ಬುಧವಾರ ಆರೋಪಿಸಿದೆ.

