ಗುಜರಾತ್ ಎಟಿಎಸ್

Ranya Rao Gold Smuggling ಕೇಸ್ ಬೆನ್ನಲ್ಲೇ DRI ಭರ್ಜರಿ ಬೇಟೆ: 80 ಕೋಟಿ ರೂ ಮೌಲ್ಯದ ಚಿನ್ನದ ಗಟ್ಟಿ, 1 ಕೋಟಿಗೂ ಹೆಚ್ಚು ನಗದು ವಶ! Video
ಗುಜರಾತ್ ಎಟಿಎಸ್ ಮತ್ತು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ನಗರದ ಪಾಲ್ಡಿ ಪ್ರದೇಶದಲ್ಲಿ ಸ್ಟಾಕ್ ಮಾರ್ಕೆಟ್ ಆಪರೇಟರ್ ಒಬ್ಬರ ಖಾಲಿ ಫ್ಲಾಟ್ ಮೇಲೆ ಜಂಟಿ ಕಾರ್ಯಾಚರಣೆ ನಡೆಸಿದ್ದು ಈ ವೇಳೆ ಫ್ಲಾಟ್ ನಲ್ಲಿದ್ದ ಚಿನ್ನದ ಗಟ್ಟಿಗಳನ್ನು ನೋಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ.

ರಾಮಮಂದಿರ ಸ್ಫೋಟಿಸಲು ಸಂಚು: ಶಂಕಿತ ಉಗ್ರ ಅಬ್ದುಲ್ ರೆಹಮಾನ್ ಬಂಧಿಸಿದ ಗುಜರಾತ್ ಎಟಿಎಸ್, ಗ್ರನೇಡ್ ವಶ
ಗುಜರಾತ್ ಎಟಿಎಸ್ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಶಂಕಿತ ಉಗ್ರ 19 ವರ್ಷದ ಅಬ್ದುಲ್ ರೆಹಮಾನ್‌ನನ್ನು ಬಂಧಿಸಲಾಗಿದೆ.

ಶ್ರೀಲಂಕಾದಿಂದ ಬಂದ ನಾಲ್ವರು ಇಸ್ಲಾಮಿಕ್ ಸ್ಟೇಟ್ ಉಗ್ರರನ್ನು ಬಂಧಿಸಿದ ಗುಜರಾತ್ ಎಟಿಎಸ್
ಅಹಮದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ವಿಮಾನ ನಿಲ್ದಾಣದಲ್ಲಿ ಇಸ್ಲಾಮಿಕ್ ಸ್ಟೇಟ್‌ನ ನಾಲ್ವರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ತಿಳಿಸಿದೆ. ಎಟಿಎಸ್ ನೀಡಿರುವ ಸಂಕ್ಷಿಪ್ತ ಟಿಪ್ಪಣಿಯಲ್ಲಿ, ವಿಮಾನ ನಿಲ್ದಾಣದಲ್ಲಿ ಬಂಧಿಸಲಾದ ನಾಲ್ವರು ಆರೋಪಿಗಳು ಶ್ರೀಲಂಕಾದ ಪ್ರಜೆಗಳಾಗಿದ್ದು, ಇಸ್ಲಾಮಿಕ್ ಸ್ಟೇಟ್‌ನ ಭಯೋತ್ಪಾದಕರು ಎಂದು ಹೇಳಿದೆ.

24 ವರ್ಷಗಳ ಹಿಂದೆ ಪಾಕ್‌ನಿಂದ ಭಾರತಕ್ಕೆ ಬಂದು ಇಲ್ಲಿನ ಪೌರತ್ವ ಪಡೆದಿದ್ದ ವ್ಯಕ್ತಿಯಿಂದ ಬೇಹುಗಾರಿಕೆ, ಬಂಧನ!
ಗುಜರಾತ್ ಎಟಿಎಸ್ ತಾರಾಪುರದಲ್ಲಿ ಪಾಕಿಸ್ತಾನದ ಬೇಹುಗಾರನನ್ನು ಬಂಧಿಸಿದೆ. ಆತನ ಬಂಧನದ ನಂತರ ಆತನ ರಹಸ್ಯಗಳನ್ನು ಬಹಿರಂಗಪಡಿಸಲು ವಿಚಾರಣೆ ನಡೆಸಲಾಗುತ್ತಿದೆ.

ಉಗ್ರ ಸಂಘಟನೆಯ ಸಿದ್ಧಾಂತವನ್ನು ಹರಡಲು ಯತ್ನಿಸಿದ ತಂದೆ-ಮಗಳನ್ನು ಬಂಧಿಸಿದ ಗುಜರಾತ್ ಎಟಿಎಸ್!
ಹೈದರಾಬಾದ್‌ನಲ್ಲಿ ಭಯೋತ್ಪಾದಕ ಸಂಘಟನೆಯ ಸಿದ್ಧಾಂತವನ್ನು ಹರಡಲು ಸಂಚು ರೂಪಿಸಿದ ಆರೋಪದ ಮೇಲೆ ತಂದೆ ಮತ್ತು ಆತನ ಮಗಳನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಬಂಧಿಸಿದೆ.

ವಡೋದರಾ ಬಳಿ ಕಾರ್ಖಾನೆ ಮೇಲೆ ಗುಜರಾತ್ ಎಟಿಎಸ್ ದಾಳಿ; 500 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ
ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ವಡೋದರಾ ನಗರದ ಹೊರವಲಯದಲ್ಲಿರುವ ಉತ್ಪಾದನಾ ಘಟಕದ ಮೇಲೆ ದಾಳಿ ನಡೆಸಿದ್ದು, ಸುಮಾರು 500 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ಎಂಡಿ ಡ್ರಗ್‌ನ ಬೃಹತ್ ಸಂಗ್ರಹವನ್ನು ವಶಪಡಿಸಿಕೊಂಡಿದೆ.

1993 ಮುಂಬೈ ಸರಣಿ ಸ್ಫೋಟ ಪ್ರಕರಣ: ಆರೋಪಿ ಅಹ್ಮದ್ ಮೊಹಮ್ಮದ್ ಲಂಬು ಬಂಧನ
1993 ಮುಂಬೈ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಅಹ್ಮದ್ ಮೊಹಮ್ಮದ್ ಲಂಬು ಎಂಬಾತನನ್ನು ಗುಜರಾತ್ ಎಟಿಎಸ್ ಅಧಿಕಾರಿಗಳು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ...

ಕೆಂಪುಕೋಟೆ ದಾಳಿ ಪ್ರಕರಣ: ಗುಜರಾತ್ ಎಟಿಎಸ್ ನಿಂದ ದೆಹಲಿಯಲ್ಲಿ ಶಂಕಿತನ ಬಂಧನ
2000 ಇಸವಿಯಲ್ಲಿ ರಾಜಧಾನಿ ದೆಹಲಿಯಲ್ಲಿ ಕೆಂಪುಕೋಟೆ ಮೇಲೆ ನಡೆದಿದ್ದ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಎಟಿಎಸ್ ಅಧಿಕಾರಿಗಳು ಗುರುವಾರ ಶಂಕಿತ ಉಗ್ರನೋರ್ವನನ್ನು ಬಂಧಿಸಿದ್ದಾರೆ.

ಇಸಿಸ್ ನಂಟು: ಸೂರತ್'ನಲ್ಲಿ ಶಂಕಿತ ವ್ಯಕ್ತಿ ಬಂಧನ
ಇಸಿಸ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಶಂಕೆ ಮೇರೆಗೆ ಸೂರತ್ ನಲ್ಲಿ ಶಂಕಿತ ವ್ಯಕ್ತಿಯೊಬ್ಬನನ್ನು ಗುಜರಾತ್ ಉಗ್ರ ನಿಗ್ರಹ ಪಡೆಯ ಅಧಿಕಾರಿಗಳು...

