ದೇಶ2002ರ ಗುಜರಾತ್ ಗಲಭೆ ಪ್ರಕರಣ: ಪ್ರಧಾನಿ ಮೋದಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್; ಜಾಕಿಯಾ ಜಾಫ್ರಿ ಅರ್ಜಿ ವಜಾ
2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ವಿಧವೆ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ.