ಗುಜರಾತ್ ಚುನಾವಣೆ-2017

ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಸ್ಮೃತಿ ಇರಾನಿ?
ಗುಜರಾತ್ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಿದ್ದು, ಎರಡೂ ರಾಜ್ಯಗಳಿಗೆ ಮುಖ್ಯಮಂತ್ರಿಗಳ ಆಯ್ಕೆ ತಯಾರಿ ನಡೆದಿದೆ.

ಗುಜರಾತ್ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗೋದಿಲ್ಲ: ಬಿಜೆಪಿ ಸಂಸದ ಸಂಜಯ್ ಕಾಕ್ಡೆ
ಗುಜರತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸರ್ಕಾರ ರಚಿಸುವಷ್ಟು ಬಹುಮತ ಸಿಗೋದಿಲ್ಲ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸಂಜಯ್ ಕಾಕ್ಡೆ ಹೇಳಿದ್ದಾರೆ.

