ದೇಶನೂತನ ಸಿಎಂ ಭೂಪೇಂದ್ರ ಸಂಪುಟದಲ್ಲಿ ಮೊದಲ ಬಾರಿಯ ಮಂತ್ರಿಗಳ ದಂಡು: ಗುಜರಾತ್ ಚುನಾವಣೆಗೆ ಬಿಜೆಪಿ ಮುನ್ನುಡಿ?
ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಭೂಪೇಂದ್ರ ಪಟೇಲ್ ಅವರು ಗುಜರಾತ್ ಸಿಎಂ ಆಗಿ ಆಯ್ಕೆಯಾಗಿದ್ದು ಇದೀಗ ಅವರ ಸಂಪುಟದಲ್ಲಿ ಎಲ್ಲರೂ ಮೊದಲ ಬಾರಿಗೆ ಮಂತ್ರಿಗಳಾಗಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.