ದೇಶಗುಜರಾತಿಗಳು 'ಅನಕ್ಷರಸ್ಥರು' ಎಂದಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯೂಟರ್ನ್!
ಭಾನುವಾರ ಕೇರಳದಲ್ಲಿ ನಡೆದ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಖರ್ಗೆ, ಗುಜರಾತ್ ಜನರು 'ಅನಕ್ಷರಸ್ಥರು' ಮತ್ತು ಹೀಗಾಗಿಯೇ ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಮೂರ್ಖರನ್ನಾಗಿಸುತ್ತಿದ್ದಾರೆ' ಎಂದು ಹೇಳಿದ್ದರು.