ದೇಶಗುಜರಾತ್ ಕರಾವಳಿ ತೀರದಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಸಿಬ್ಬಂದಿ ನಾಪತ್ತೆ, ತೀವ್ರ ಹುಡುಕಾಟ
ನಿನ್ನೆ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಐಸಿಜಿಯ ಸುಧಾರಿತ ಲಘು ಹೆಲಿಕಾಪ್ಟರ್ನಲ್ಲಿ (ALH) ನಾಲ್ವರು ಸಿಬ್ಬಂದಿಯಲ್ಲಿ ಒಬ್ಬರನ್ನು ರಕ್ಷಿಸಲಾಗಿದ್ದು, ಮೂವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಐಸಿಜಿ ಹೇಳಿಕೆಯಲ್ಲಿ ತಿಳಿಸಿದೆ.