ದೇಶಗುಜರಾತ್ ಗಲಭೆ ಪ್ರಕರಣ: ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ತೀಸ್ತಾ, ಆ.22 ರಂದು ವಿಚಾರಣೆ
ಗುಜರಾತ್ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಆ.22 ರಂದು ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಒಪ್ಪಿಗೆ ನೀಡಿದೆ.